ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 172
28 ದಿನ ನಿಗಾ ಅವಧಿ ಪೂರೈಸಿದವರು = 412
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 14
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 35
ಮನೆ ಕ್ವಾರಂಟೈನ್’ನಲ್ಲಿ ಇರುವವರು = 172
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 12
ಏಪ್ರಿಲ್ 12ರಂದು ಸಂಗ್ರಹಿಸಿದ ಮಾದರಿಗಳ ಸಂಖ್ಯೆ = 12
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 148
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 136
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 12
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422