ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 123
28 ದಿನ ನಿಗಾ ಅವಧಿ ಪೂರೈಸಿದವರು = 461
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 17
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 35
ಮನೆ ಕ್ವಾರಂಟೈನ್’ನಲ್ಲಿ ಇರುವವರು = 123
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 04
ಏಪ್ರಿಲ್ 13ರಂದು ಸಂಗ್ರಹಿಸಿದ ಮಾದರಿಗಳ ಸಂಖ್ಯೆ = 04
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 152
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 148
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 04
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















