ಏಪ್ರಿಲ್ 2ರ ಶಿವಮೊಗ್ಗ ಕರೋನ ರಿಪೋರ್ಟ್ | ಎಷ್ಟು ಮಂದಿ ಮೇಲೆ ನಿಗಾ ವಹಿಸಲಾಗಿದೆ? ಎಷ್ಟು ಮಾದರಿಯನ್ನು ಲ್ಯಾಬ್’ಗೆ ಕಳುಹಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020

ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 543 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿತ್ತು. ಹಲವರ ಗಂಟಲ ದ್ರವದ ಮಾದರಿಯನ್ನು ಲ್ಯಾಬ್’ಗೆ ಕಳುಹಿಸಲಾಗಿದೆ. ಏಪ್ರಿಲ್ 2ರ ರಾತ್ರಿ 7.40ರವರೆಗಿನ ರಿಪೋರ್ಟ್ ಇಲ್ಲಿದೆ.

ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 543

ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 367

ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 11

14 ದಿನ ನಿಗಾ ಪೂರೈಸಿದವರು = 165

ಆಸ್ಪತ್ರೆಯ ಕ್ವಾರಂಟೈನ್ ವಿಭಾಗದಲ್ಲಿ ಇರುವವರು = 81

ವಿಆರ್’ಡಿ ಲ್ಯಾಬ್’ಗೆ ಕಳುಹಿಸಿದ ಗಂಟಲು ದ್ರವ ಮಾದರಿ = 10

ಈವರೆಗೆ ಸಂಗ್ರಹಿಸಿರುವ ಒಟ್ಟು ಗಂಟಲು ದ್ರವ ಮಾದರಿ = 67

ನೆಗೆಟಿವ್ ಬಂದಿರುವ ಗಂಟಲು ದ್ರವ ಮಾದರಿ = 62

ಪಾಸಿಟಿವ್ ಪ್ರಕರಣಗಳು = 00

ಗಂಟಲು ದ್ರವ ಮಾದರಿಯ ವರದಿ ಬರಬೇಕಿರುವುದು = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 2, 2020

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment