ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ರಾಪಿಡ್ ಟೆಸ್ಟ್ ನಡೆಯುತ್ತಿದೆ. ಜಿಲ್ಲೆಯಾದ್ಯಂತ ಈವರೆಗೆ 801 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 656 ಮಂದಿಗೆ ನೆಗೆಟಿವ್ ಬಂದಿದೆ. ಇದು ಶಿವಮೊಗ್ಗ ಜಿಲ್ಲೆಯ ಜನರ ಪಾಲಿಗೆ ನೆಮ್ಮೆದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 13
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 62
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 01
ಏಪ್ರಿಲ್ 23 ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 115
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 801
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 656
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 145
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















