ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಎಲ್ಲವು ನೆಗಟಿವರ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 04
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 60
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 04
ಏಪ್ರಿಲ್ 28 ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 76
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1239
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1086
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 153
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





