ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 30 ಏಪ್ರಿಲ್ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 13
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 55
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 02
ಏಪ್ರಿಲ್ 29 ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 83
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1326
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1215
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 111
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






