ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 543 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿತ್ತು. ಹಲವರ ಗಂಟಲ ದ್ರವದ ಮಾದರಿಯನ್ನು ಲ್ಯಾಬ್’ಗೆ ಕಳುಹಿಸಲಾಗಿದೆ. ಏಪ್ರಿಲ್ 3ರ ರಾತ್ರಿ 7.20ರವರೆಗಿನ ರಿಪೋರ್ಟ್ ಇಲ್ಲಿದೆ.
ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 543
ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 287
ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 21
14 ದಿನ ನಿಗಾ ಪೂರೈಸಿದವರು = 235
ಆಸ್ಪತ್ರೆಯ ಕ್ವಾರಂಟೈನ್ ವಿಭಾಗದಲ್ಲಿ ಇರುವವರು = 81
ವಿಆರ್’ಡಿ ಲ್ಯಾಬ್’ಗೆ ಕಳುಹಿಸಿದ ಗಂಟಲು ದ್ರವ ಮಾದರಿ = 12
ಈವರೆಗೆ ಸಂಗ್ರಹಿಸಿರುವ ಒಟ್ಟು ಗಂಟಲು ದ್ರವ ಮಾದರಿ = 80
ನೆಗೆಟಿವ್ ಬಂದಿರುವ ಗಂಟಲು ದ್ರವ ಮಾದರಿ = 63
ಪಾಸಿಟಿವ್ ಪ್ರಕರಣಗಳು = 00
ಗಂಟಲು ದ್ರವ ಮಾದರಿಯ ವರದಿ ಬರಬೇಕಿರುವುದು = 12
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]