ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ಮನೆಯಲ್ಲಿ ಪ್ರತ್ಯೇಕವಾಗಿರುವವರು = 02
28 ದಿನ ಮನೆಯಲ್ಲಿ ನಿಗಾದಲ್ಲಿರುವವರು = 210
14 ದಿನಗಳು ನಿಗಾ ಅವಧಿ ಪೂರೈಸಿದವರು = 372
ಆಸ್ಪತ್ರೆಯಲ್ಲಿ ಕ್ವಾರಂಟೈನ್ ಇರುವವರು = 27
ಹಾಸ್ಟೆಲ್’ಗಳಲ್ಲಿ ಕ್ವಾರಂಟೈನ್ ಇರುವವರು = 96
ವಿಆರ್’ಡಿಎಲ್’ಗೆ ಕಳುಹಿಸಿದ ಮಾದರಿಗಳ ಸಂಖ್ಯೆ = 00
ಇದುವರೆಗೆ ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 104
ನೆಗೆಟಿವ್ ವರದಿ ಬಂದಿರುವ ಸಂಖ್ಯೆ ಒಟ್ಟು = 97
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 07
ಪಾಸಿಟಿವ್ ಬಂದ ಮಾದರಿ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






