ಶಿವಮೊಗ್ಗ ಜಿಲ್ಲೆಯಲ್ಲಿ ಮನೆ ಮನೆಗೂ ಆಶಾ ಕಾರ್ಯಕರ್ತೆಯರ ಭೇಟಿ, ಕಾರಣವೇನು? ಈವರೆಗೂ ಎಷ್ಟು ಮನೆ ಭೇಟಿಯಾಗಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಲ್ಲೆಯಲ್ಲಿ ಕರೋನ ಸೋಂಕು ಹರಡದಂತೆ ತಡೆಯಲು ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ಆರಂಭಿಸಿದ್ದಾರೆ. ಮನೆಯಲ್ಲಿರುವವರ ಆರೋಗ್ಯದ ಮಾಹಿತಿ ಪಡೆಯತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರು ಪರಿಶೀಲನೆ ನಡೆಸುತ್ತಿದ್ದಾರೆ. ಆಯ್ದ ಗ್ರಾಮಗಳಲ್ಲೂ ಪರಿಶೀಲನೆ ನಡೆಯಲಿದೆ.

ಕಳೆದ ನಾಲ್ಕು ದಿನದಲ್ಲಿ ಆಶಾ ಕಾರ್ಯಕರ್ತೆಯರು 60 ಸಾವಿರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿಯೊಬ್ಬರ ಆರೋಗ್ಯವನ್ನು ತಪಸಣೆ ನಡೆಸುತ್ತಿದ್ದಾರೆ. ಹೋಂ ಕ್ವಾರಂಟೈನ್‍ ಕಟ್ಟುನಿಟ್ಟಾಗಿ ಪಾಲಿಸುವಂತೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

94034968 1101720343522718 103368979367591936 o.jpg? nc cat=100& nc sid=8024bb& nc ohc=RYorqcpwargAX9Sehsl& nc ht=scontent.fblr11 1

ಆಶಾ ಕಾರ್ಯಕರ್ತೆಯರಿಗೆ ಬೆನ್ನೆಲುಬಾದ ಪೊಲೀಸ್

ದೇಶದ ವಿವಿಧೆಡೆ ಕರೋನ ಪರಿಶೀಲನೆಗೆ ತೆರಳಿದ್ದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗು ತೆರಳುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪೊಲೀಸರು ಬೆನ್ನಲುಬಾಗಿದ್ದಾರೆ. ಆಶಾ ಕಾರ್ಯಕರ್ತೆಯರ ಜೊತೆಗೆ ಪೊಲೀಸರು ಮನೆಗಳಿಗೆ ಭೇಟಿ ನೀಡುತ್ತಿದ್ದು, ರಕ್ಷಣೆ ಒದಗಿಸುತ್ತಿದ್ದಾರೆ.

93646688 848288912317687 2095097386429841408 n.jpg? nc cat=106& nc sid=110474& nc ohc=vWnUhG1RXTwAX O9tkd& nc ht=scontent.fblr1 3
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment