ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಮನೆ ವಿದ್ಯುತ್ ಮೀಟರ್ ರೀಡಿಂಗ್‌ಗೆ (Meter Reading) ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನೆಡೆಸಿದ್ದಾರೆ. ‘ದೀಪಾವಳಿಗು ಮೊದಲು ನಿನಗೆ ದೀಪ ಹಿಡಿಸುತ್ತೇನೆʼ ಎಂದು ಆತ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಮೆಸ್ಕಾಂನ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿರುವ ಅಶ್ವಥ್.ಹೆಚ್.ಟಿ ಮೇಲೆ ಹಲ್ಲೆಯಾಗಿದೆ. ಅಶ್ವಥ್ ವೆಂಕಟೇಶನಗರದ ಮನೆಯೊಂದರ ಗೇಟ್ ತೆಗೆದು ಒಳಗೆ ಹೋಗಿ ಮೀಟರ್ ರೀಡಿಂಗ್ ಮಾಡುತ್ತಿದ್ದರು. ಮನೆ ಒಳಗಿಂದ ಬಂದ ವ್ಯಕ್ತಿಯೊಬ್ಬ ಅನುಮತಿ ಇಲ್ಲದೆ ಒಳಗೆ ಗೇಟ್ ಒಳಗೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅಶ್ವಥ್ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ₹99,999ಕ್ಕೆ ತಲುಪಿದ ಅಡಿಕೆ ರೇಟ್ | 15 ಅಕ್ಟೋಬರ್ 2025 | ಇವತ್ತಿನ ಅಡಿಕೆ ಧಾರಣೆ
Meter Reading

