ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ದಿನ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 AUGUST 2023

SHIMOGA : ಸಾಲು ಸಾಲು ರಜೆ ಹಿನ್ನೆಲೆ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ರೈಲ್ವೆ (Railway) ಇಲಾಖೆ ರಾಜ್ಯದ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿದೆ. ಶಿವಮೊಗ್ಗದ ಎರಡು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ರೈಲಿಗೆ ಯಾವ್ಯಾವ ದಿನ ಹೆಚ್ಚುವರಿ ಬೋಗಿ?

ಮೈಸೂರು – ತಾಳಗುಪ್ಪ (ರೈಲು ಸಂಖ್ಯೆ 16227) – ಆ.11 ರಿಂದ 14ರವರೆಗೆ ಒಂದು ಹೆಚ್ಚವರಿ ಸ್ಲೀಪರ್‌ ಕೋಚ್‌ ಬೋಗಿ.

ತಾಳಗುಪ್ಪ – ಮೈಸೂರು (ರೈಲು ಸಂಖ್ಯೆ 16228) – ಆ.12 ರಿಂದ 15ರವರೆಗೆ ಒಂದು ಹೆಚ್ಚುವರಿ ಸ್ಲೀಪರ್‌ ಕೋಚ್‌ ಬೋಗಿ.

ಬೆಂಗಳೂರು – ಶಿವಮೊಗ್ಗ ಜನಶತಾಬ್ದಿ (ರೈಲು ಸಂಖ್ಯೆ 12089) – ಆ.12ರಂದು ಒಂದು ಸಕೆಂಡ್‌ ಕ್ಲಾಸ್‌ ಚೇರ್‌ ಕಾರ್‌ ಬೋಗಿ.

ಇದನ್ನೂ ಓದಿ – ಗೃಹ ಜ್ಯೋತಿ ಉಚಿತ ವಿದ್ಯುತ್‌ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್‌

ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (ರೈಲು ಸಂಖ್ಯೆ 12090) – ಆ.13ರಂದು ಒಂದು ಸಕೆಂಡ್‌ ಕ್ಲಾಸ್‌ ಚೇರ್‌ ಕಾರ್‌ ಬೋಗಿ.

ವೇಯ್ಟಿಂಗ್‌ ಲಿಸ್ಟ್‌ ಸಂಖ್ಯೆ ಏರಿಕೆ

ಆ.12 ರಿಂದ 15ರವರೆಗೆ ಮೂರು ದಿನ ರಜೆ ಇದೆ. ಈ ಹಿನ್ನೆಲೆ ಶಿವಮೊಗ್ಗಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಹಾಗಾಗಿ ರೈಲ್ವೆ ಇಲಾಖೆ ಹೆಚ್ಚುವರಿ ಬೋಗಿ ಅಳವಡಿಸಿದೆ. ಹಾಗಿದ್ದೂ ಕಾಯ್ದಿರಿಸುವ ಸೀಟ್‌ಗಳಲ್ಲಿ ವೇಯ್ಟಿಂಗ್‌ ಲಿಸ್ಟ್‌ ಇದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 11, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment