ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020
ಕೆಲವು ಭಾಗಗಳನ್ನು ಹೊರತುಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಜಲಾಶಯಗಳಿಗೆ ಒಳ ಹರಿವು ಪ್ರಮಾಣವು ಕಡಿಮೆಯಾಗಿದೆ.
ಯಾವ್ಯಾವ ಡ್ಯಾಂನ ಒಳಹರಿವು ಎಷ್ಟು?
ಲಿಂಗನಮಕ್ಕಿ | 24 ಗಂಟೆ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಸುಮಾರು ಒಂದು ಅಡಿಯಷ್ಟು ಮಾತ್ರ ಹೆಚ್ಚಳವಾಗಿದೆ. ನೀರಿನ ಮಟ್ಟ 1791 ಅಡಿಯಷ್ಟು ನೀರಿದೆ. ಸದ್ಯ ಒಳ ಹರಿವು 38,616 ಕ್ಯೂಸೆಕ್ ಇದೆ. ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ 73.60 ಮಿ.ಮೀ ಮಳೆಯಾಗಿದೆ.
ಭದ್ರಾ | ಭದ್ರಾ ಜಲಾಶಯದಲ್ಲೂ ಒಂದು ಅಡಿಯಷ್ಟು ನೀರು ಹೆಚ್ಚಳವಾಗಿದೆ. 18,331 ಕ್ಯೂಸೆಕ್ ಒಳ ಹರಿವು ಇದೆ. 2902 ಕ್ಯೂಸೆಕ್ ಹೊರ ಹರಿವು ಇದೆ
ತುಂಗಾ | ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಸಮಾನವಾಗಿದೆ. 50,601 ಕ್ಯೂಸೆಕ್ ಒಳಹರಿವು ಇದೆ. ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422