ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 111.4 ಮಿ.ಮೀ ಮಳೆಯಾಗಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ 2.60 ಮಿ.ಮೀ, ಭದ್ರಾವತಿ 2.40 ಮಿ.ಮೀ, ತೀರ್ಥಹಳ್ಳಿ 24.80 ಮಿ.ಮೀ, ಸಾಗರ 18 ಮಿ.ಮೀ, ಶಿಕಾರಿಪುರ 6.20 ಮಿ.ಮೀ, ಸೊರಬ 20 ಮಿ.ಮೀ, ಹೊಸನಗರ 37.40 ಮಿ.ಮೀ ಮಳೆಯಾಗಿದೆ.
ಮಳೆ ಪ್ರಮಾಣ ಸಂಪೂರ್ಣ ಕುಸಿತ
ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಸಂಪೂರ್ಣ ಕಡಿಮೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ ಪ್ರಮಾಣ 15.91 ಮಿ.ಮೀ ಇದೆ. ಶನಿವಾರ 33.32 ಮಿ.ಮೀ ಇತ್ತು. ಇವತ್ತು ಕೂಡ ಮಳೆ ಪ್ರಮಾಣ ಕಡಿಮೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






