ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ (Ayurveda) ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು.

ಸಂಸದ ರಾಘವೇಂದ್ರ ಮನವಿಯಲ್ಲಿ ಏನೇನಿದೆ?

MP-BY-Raghavendra-memorandum-for-Ayurveda-center.

#f1f1f1 - POINT 1ಜಿಲ್ಲೆಯಲ್ಲಿ ಸುಮಾರು 700 ಕ್ಕೂ ಹೆಚ್ಚು ಔಷಧಿ ಸಸ್ಯವರ್ಗವು ಅಳಿವಿನ ಅಂಚಿನಲ್ಲಿ ಇವೆ. ಇಂತಹ ಔಷಧಿಯ ಸಸ್ಯ ವರ್ಗಗಳನ್ನು ರಕ್ಷಿಸಿ ಪೋಷಿಸಿದಾಗ ಆಯುರ್ವೇದ ಹಾಗೂ ಪ್ರಾಕೃತಿಕ ಚಿಕಿತ್ಸೆಗೆ ಅನುಕೂಲಕರವಾಗುತ್ತದೆ.

#f1f1f1 - POINT 2ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಸ್ಥಾಪಿಸಬೇಕು.

ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

Shimoga MP BY Raghavnendra memorandum to Ayurveda center 

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment