ಶಿವಮೊಗ್ಗದಲ್ಲಿ 5ನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ, ಪ್ರತಿಭಟನೆಗೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಒಳಮೀಸಲಾತಿ (Reservation) ವರ್ಗೀಕರಣ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಂಜಾರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಐದನೆ ದಿನಕ್ಕೆ ಕಾಲಿಟ್ಟಿದ್ದೆ. ಧರಣಿ ನಿರತರು ಇವತ್ತು ಶಿವಮೊಗ್ಗದ ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಇವತ್ತಿನ ಪ್ರತಿಭಟನೆಯಲ್ಲಿ ತಿಮ್ಲಾಪುರ ತಾಂಡ, ತರಲಘಟ್ಟ ಕ್ಯಾಂಪ್‌, ದೊಡ್ಡ ಜೋಗಿಹಳ್ಳಿ, ಚುರ್ಚಿ ಗುಂಡಿ, ಹಿತ್ತಲ, ಅಂಜನಾಪುರ, ಕೊರಲಹಳ್ಳಿ ಬಿ.ಕ್ಯಾಂಪ್‌, ಹಾರೋಗೊಪ್ಪ, ಎಂ.ಸಿ.ಆರ್.‌ಸಿ ಕಾಲೋನಿ, ಎಳನೀರು ಕೊಪ್ಪ, ಶಿಕಾರಿಪುರ, ಕೋಟೆಗಂಗೂರು, ಗೆಜ್ಜೆನಹಳ್ಳಿ, ಕೊಮ್ಮನಾಳು, ಬನ್ನಿಕೆರೆ, ಹೊಳಲೂರು, ಬುಳ್ಳಾಪುರ, ಬೆಳಲಕಟ್ಟೆ ತಾಂಡಗಳ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹೋರಾಟಕ್ಕೆ ಶಿವಮೊಗ್ಗ ಎಂಎಲ್‌ಎ

ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ಹೋರಾಟ ಸ್ಥಳಕ್ಕೆ ಆಗಮಿಸಿ, ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.

[su_button target=”blank” style=”flat” background=”#ffffff” color=”#ffffff” size=”15″ center=”yes” icon=”icon: quote-left” icon_color=”#c20009″][/su_button]

ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಒಳ ಮೀಸಲಾತಿ ಸರಿ ಇತ್ತು. ಆದರೆ ಅನ್ಯಾಯವಾಗಿದೆ ಎಂದು ಕೆಲವರು ಆರೋಪಿಸಿದ್ದರು. ಇದರಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಈಗಿನ ಒಳ ಮಿಸಲಾತಿ ವರ್ಗೀಕರಣದಿಂದ ಅನ್ಯಾಯವಾಗಿ ಎಂದು ಬಂಜಾರ ಸಮುದಾಯದವರು ಪ್ರತಿಭಟಿಸುತ್ತಿದ್ದೀರ. ಇದನ್ನು ಸರ್ಕಾರದ ಗಮನಕ್ಕೆ ತರಲಿದ್ದೇವೆ. ಸದನದಲ್ಲಿಯು ಈ ಕುರಿತು ಚರ್ಚಿಸುತ್ತೇನೆ.

  • ಎಸ್.ಎನ್.ಚನ್ನಬಸಪ್ಪ, ಶಾಸಕ

RED-LINE-

ರಸ್ತೆ ತಡೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಧರಣಿ ಮುಂದುವರೆಸಲಾಯಿತು.

ಪ್ರತಿಭಟನೆಯಲ್ಲಿ ಸಾಲೂರು ಪೀಠದ ಬಂಜಾರ ಧರ್ಮಗುರು ಸೈನಾ ಭಗತ್‌ ಮಹರಾಜ್‌, ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್‌ ನಾಯ್ಕ್‌ ಸೇರಿದಂತೆ ಹಲವರು ಇದ್ದರು.

Banjara-Protest-in-Shimoga-city
ರಸ್ತೆ ತಡೆ ವೇಳೆ ಬಂಜಾರ ಗೀತೆಗಳನ್ನು ಹಾಡಿದ ಪ್ರತಿಭಟನಾಕಾರರು.
Banjara-Protest-in-Shimoga-city
ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆಸಿದರು.
Banjara-Protest-in-Shimoga-city
ಬಂಜಾರ ಸಂಘದ ಪ್ರತಿಭಟನೆಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಬೆಂಬಲ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಸಂಜೆ ವೇಳೆಗೆ ಮತ್ತೆ ಮಳೆ ಶುರು, ಆಗುಂಬೆ ಭಾಗದಲ್ಲಿ ಅಬ್ಬರ ಜೋರು

Banjara community protest for reservation slab

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment