ಶಿವಮೊಗ್ಗ LIVE
ಶಿವಮೊಗ್ಗ: ಕೆನರಾ ಬ್ಯಾಂಕ್‌ಗಳಲ್ಲಿ (Banking) ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ದ ವಾರಸುದಾರರಿಗೆ ಹಸ್ತಾಂತರಿಸಲು ಅ.24 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ.
ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಕ್ರೈಮ್ ಮಾಡದ ಠೇವಣಿಗಳನ್ನು ಕ್ರೈಮ್ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ. ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆ ಪಡೆಯಬಹುದು. ಶಿಬಿರದ ಅವಕಾಶ ಬಳಸಿಕೊಳ್ಳುವಂತೆ ಕೆನರಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಭದ್ರಾವತಿಯ ನಿತಿನ್‌ಗೆ ಚಿನ್ನದ ಪದಕ, ವಿಐಎಸ್‌ಎಲ್ ಕಾರ್ಮಿಕರು ಹರ್ಷ
Banking
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು






