ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 16,039 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯದ ನೀರಿನ ಮಟ್ಟ 155 ಅಡಿಗೆ ತಲುಪಿದೆ. 1282 ಕ್ಯೂಸೆಕ್‌ ಹೊರ ಹರಿವು ಇದೆ.

ಇದನ್ನೂ ಓದಿ » ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ? ಎಷ್ಟು ನೀರನ್ನು ಹೊರ ಬಿಡಲಾಗುತ್ತಿದೆ?

https://chat.whatsapp.com/JPJ0lTQsTKf365Fqu6Q7cd

Bhadra-Dam-General-Image

Leave a Comment