ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಭದ್ರಾ ಜಲಾಶಯದ (Bhadra Dam) ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ಇವತ್ತು ಡ್ಯಾಮ್ಗೆ 21,982 ಕ್ಯೂಸೆಕ್ ಒಳ ಹರಿವು ಇದೆ.
ಜಲಾಶಯದ ನೀರಿನ ಮಟ್ಟ 167.1 ಅಡಿಗೆ ಏರಿಕೆಯಾಗಿದೆ. 3394 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





