ಶಿವಮೊಗ್ಗ ಲೈವ್
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಭದ್ರಾ ಜಲಾಶಯದ (Bhadra Dam) ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ಇವತ್ತು ಡ್ಯಾಮ್‌ಗೆ 21,982 ಕ್ಯೂಸೆಕ್ ಒಳ ಹರಿವು ಇದೆ.
ಜಲಾಶಯದ ನೀರಿನ ಮಟ್ಟ 167.1 ಅಡಿಗೆ ಏರಿಕೆಯಾಗಿದೆ. 3394 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?