ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
DAM LEVEL : ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ಒಳ ಹರಿವು ಅರ್ಧಕ್ಕಿಂತಲೂ ಹೆಚ್ಚು ಪಾಲು ಕಡಿಮೆಯಾಗಿದೆ. ಇವತ್ತು 7736 ಕ್ಯೂಸೆಕ್ ಒಳ ಹರಿವು ಇದೆ. 352 ಕ್ಯೂಸೆಕ್ ಹೊರ ಹರಿವು ಇದೆ.
ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಟ್ಟು 71.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 25.543 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಗರಿಷ್ಠ 186 ಅಡಿಯ ಡ್ಯಾಂನಲ್ಲಿ ಸದ್ಯ 130.7 ಅಡಿ ಎಷ್ಟು ನೀರು ಸಂಗ್ರಹವಾಗಿದೆ.
ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಕುಸಿತ, 7 ಗೇಟ್‌ಗಳಷ್ಟೆ ಓಪನ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






