ಒಂದೇ ದಿನದಲ್ಲಿ ಭದ್ರಾ ಜಲಾಶಯದ ಒಳ ಹರಿವು ಭಾರಿ ಕುಸಿತ, ಇವತ್ತು ಎಷ್ಟಿದೆ?

SHIVAMOGGA LIVE NEWS | 6 JULY 2024 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

DAM LEVEL : ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ಒಳ ಹರಿವು ಅರ್ಧಕ್ಕಿಂತಲೂ ಹೆಚ್ಚು ಪಾಲು ಕಡಿಮೆಯಾಗಿದೆ. ಇವತ್ತು 7736 ಕ್ಯೂಸೆಕ್‌ ಒಳ ಹರಿವು ಇದೆ. 352 ಕ್ಯೂಸೆಕ್‌ ಹೊರ ಹರಿವು ಇದೆ.

ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಟ್ಟು 71.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 25.543 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಗರಿಷ್ಠ 186 ಅಡಿಯ ಡ್ಯಾಂನಲ್ಲಿ ಸದ್ಯ 130.7 ಅಡಿ ಎಷ್ಟು ನೀರು ಸಂಗ್ರಹವಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಕುಸಿತ, 7 ಗೇಟ್‌ಗಳಷ್ಟೆ ಓಪನ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Bhadra-Dam-General-Image

Leave a Comment