ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯೊಂದರ ಬಳಿ ನಿಲ್ಲಿಸಿದ್ದ ರಾತ್ರೋರಾತ್ರಿ ಬೈಕ್ ಕಳ್ಳತನವಾಗಿದೆ (Bike Theft). ಮೇಲಿನ ತುಂಗಾನಗರದ ಮಸೀದಿ ಹಿಂಭಾಗದ ನಿವಾಸಿ ಪೇಂಟಿಂಗ್ ಕೆಲಸ ಮಾಡುವ ಇಮ್ರಾನ್ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ.
ಇಮ್ರಾನ್ ರಾತ್ರಿ ಮನೆ ಬಳಿ ತಮ್ಮ ಸ್ಪ್ಲೆಂಡರ್ ಪ್ರೋ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರಗೆ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















