ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರ ಬಂದ ಪೇಂಟರ್‌ಗೆ ಕಾದಿತ್ತು ಶಾಕ್

Published On : ನವೆಂಬರ್ 10, 2025

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಮನೆಯೊಂದರ ಬಳಿ ನಿಲ್ಲಿಸಿದ್ದ ರಾತ್ರೋರಾತ್ರಿ ಬೈಕ್‌ ಕಳ್ಳತನವಾಗಿದೆ (Bike Theft). ಮೇಲಿನ ತುಂಗಾನಗರದ ಮಸೀದಿ ಹಿಂಭಾಗದ ನಿವಾಸಿ‌ ಪೇಂಟಿಂಗ್‌ ಕೆಲಸ ಮಾಡುವ ಇಮ್ರಾನ್‌ ಎಂಬುವವರಿಗೆ ಸೇರಿದ ಬೈಕ್‌ ನಾಪತ್ತೆಯಾಗಿದೆ.

ಇಮ್ರಾನ್‌ ರಾತ್ರಿ ಮನೆ ಬಳಿ ತಮ್ಮ ಸ್ಪ್ಲೆಂಡರ್‌ ಪ್ರೋ ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆಗೆ ಮನೆಯಿಂದ  ಹೊರಗೆ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ನವೆಂಬರ್ 10, 2025

Leave a Comment