ಬೆಂಗಳೂರು : ರೇಣುಕಾಂಬ ದೇವಸ್ಥಾನವಿರುವ ಸೊರಬ ತಾಲೂಕು ಚಂದ್ರಗುತ್ತಿಗೆ ಗ್ರಾಮದ ಅಭಿವೃದ್ಧಿಗೆ (Tourism) ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಮತ್ತು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ » ಸದ್ಯದಲ್ಲೇ ಶಿವಮೊಗ್ಗ ಕೋರ್ಟ್ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






