ಶಿವಮೊಗ್ಗ ಲೈವ್
ಬೆಂಗಳೂರು : ರೇಣುಕಾಂಬ ದೇವಸ್ಥಾನವಿರುವ ಸೊರಬ ತಾಲೂಕು ಚಂದ್ರಗುತ್ತಿಗೆ ಗ್ರಾಮದ ಅಭಿವೃದ್ಧಿಗೆ (Tourism) ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಮತ್ತು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?

ಇದನ್ನೂ ಓದಿ » ಸದ್ಯದಲ್ಲೇ ಶಿವಮೊಗ್ಗ ಕೋರ್ಟ್ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?