ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ಬೈಕುಗಳ (Bikes) ಮೇಲೆ ಹರಿದಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಹಿಮ್ಮುಖವಾಗಿ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಮೂರು ಬೈಕುಗಳ ಮೇಲೆ ಹರಿದಿದೆ. ಘಟನೆಯಲ್ಲಿ ಮೂರು ಬೈಕುಗಳಿಗು ಹಾನಿಯಾಗಿದೆ. ಅದೃಷ್ಟವಶಾತ್ ಆ ಜಾಗದಲ್ಲಿ ಯಾರು ಇರಲಿಲ್ಲ. ಹಾಗಾಗಿ ಪ್ರಾಣಹಾನಿ ತಪ್ಪಿದೆ.


ಇದನ್ನೂ ಓದಿ » ಶಿವಮೊಗ್ಗ ಹಾಪ್ಕಾಮ್ಸ್ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್ಕುಮಾರ್ ಹ್ಯಾಟ್ರಿಕ್ ಸಾಧನೆ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





