ಮಾರುಕಟ್ಟೆ ಮಾಹಿತಿ: ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ದರವು (Silver Price) ಹೊಸ ದಾಖಲೆ ನಿರ್ಮಿಸಿದೆ. ಪ್ರತಿ ಕೆ.ಜಿ ಬೆಳ್ಳಿ 2,000 ರೂ. ಏರಿಕೆಯಾಗಿ 1.04 ಲಕ್ಷ ರೂ.ಗೆ ಮಾರಾಟವಾಗಿದೆ. ಈ ಹಿಂದೆ ಮಾರ್ಚ್ 19ರಂದು 1.03 ಲಕ್ಷ ರೂ. ಗರಿಷ್ಠ ಮಟ್ಟಕ್ಕೆ ತಲುಪಿತ್ತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಚಿನ್ನದ ದರದಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ. ಶುದ್ಧ ಚಿನ್ನ (ಶೇ 99.9 ಪರಿಶುದ್ಧತೆ) 10 ಗ್ರಾಂಗೆ 430 ರೂ. ಏರಿಕೆಯಾಗಿ 99,690 ರೂ.ಗೆ ತಲುಪಿದೆ. ಹಾಗೆಯೇ, ಆಭರಣ ಚಿನ್ನದ ಬೆಲೆ (ಶೇ 99.5 ಪರಿಶುದ್ಧತೆ) 400 ರೂ. ಹೆಚ್ಚಳವಾಗಿ 99,100 ರೂ.ಗೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಮಾಹಿತಿ ನೀಡಿದೆ.
ಇದನ್ನೂ ಓದಿ » ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







