ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಭದ್ರಾವತಿಯ ಯುವಕ ರಾಷ್ಟ್ರೀಯ ಪಕ್ಷವೊಂದರ ಉನ್ನತ ಹುದ್ದೆಗೇರಿದ್ದಾರೆ. ಬಿ.ವಿ.ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೂ ಹಂಗಾಮಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
- ಬಿ.ವಿ.ಶ್ರೀನಿವಾಸ್ ಅವರು ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು.
- ಜುಲೈ ತಿಂಗಳಲ್ಲಿ ಶ್ರೀನಿವಾಸ್ ಅವರಿಗೆ ಹಂಗಾಮಿ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು.
- ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಉದ್ಯೋಗ ಸೃಷ್ಟಿಸದ ಕ್ರಮ ಖಂಡಿಸಿ ನಿರಂತರ ಪ್ರತಿಭಟನೆಗಳನ್ನು ನಡೆಸಿದ್ದರು.
- ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಜನರು, ಕಾರ್ಮಿಕರಿಗೆ ಯುವ ಕಾಂಗ್ರೆಸ್ನಿಂದ ನೆರವು ನೀಡಿದ್ದರು.
- ಬಿ.ವಿ.ಶ್ರೀನಿವಾಸ್ ಅವರ ಕಾರ್ಯವೈಖರಿ ಗಮನಿಸಿ ಅವರನ್ನೇ ಪೂರ್ಣಾವಧಿ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಭದ್ರಾವತಿಯ ಶ್ರೀನಿವಾಸ್ ಅವರು ಕಳೆದ ಆರು ವರ್ಷದಿಂದ ಯುವ ಕಾಂಗ್ರೆಸ್ನ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಈಗ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















