| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಕಮಿಟಿ ಮೀಟಿಂಗ್, ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಅಭ್ಯಾಸ ವರ್ಗ, ಮತ ಚಲಾಯಿಸಬೇಕಿರುವ ಹಿನ್ನೆಲೆ ಸಂಸದ ರಾಘವೇಂದ್ರ ಇನ್ನು ಐದು ದಿನ ಶಿವಮೊಗ್ಗ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.5 ರಿಂದ 10ರವರೆಗೆ ದೆಹಲಿ ಪ್ರವಾಸದ (Tour) ಹಿನ್ನೆಲೆ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. ಸಾರ್ವಜನಿಕರು ಲೋಕಸಭಾ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ
![]()
by raghavendra delhi Tour
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()