ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ದೇವರ (God) ಹೆಸರಿನಲ್ಲಿ ಹೇಳಿ ಹಣ, ಸರ, ಕಾಲು ಚೈನ್ ಪಡೆದ ಇಬ್ಬರು ಪರಾರಿಯಾಗಿದ್ದಾರೆ. ಸಾಗರ ತಾಲೂಕಿನ ಖೈರಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಪ್ರಜ್ವಲ್ ಎಂಬುವವರ ಮನೆಗೆ ಬೆಳಗ್ಗೆ 7 ಗಂಟೆ ಹೊತ್ತಿಗೆ ಬಂದ ಇಬ್ಬರು ಅಪರಿಚಿತರು ದೇವರ ಹೆಸರು ಹೇಳಿ 1000 ರೂ. ಹಣ ಪಡೆದಿದ್ದಾರೆ. ಅಲ್ಲದೆ 3000 ರೂ. ಮೌಲ್ಯದ ಸರವನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು, ನೇತ್ರಾವತಿ ಎಂಬುವವರ ಮನೆ ಬಳಿ ಹೋಗಿ, ಅವರಿಗೆ ಮೋಸ ಮಾಡಿ 700 ರೂ. ನಗದು, ಕಾಲಚೈನ್‌ಗಳನ್ನು ಪಡೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್ ಡ್ರಿಲ್, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?


LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















