ಕೋವ್ಯಾಕ್ಸಿನ್ ಎರಡನೆ ಡೋಸ್ ಲಭ್ಯ, ಎಲ್ಲೆಲ್ಲಿ ಸಿಗುತ್ತೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಕಳೆದಿರುವವರಿಗೆ ಎರಡನೇ ಡೋಸ್ ಈ ಕೆಳಕಂಡ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಜಿಲ್ಲಾ ಆರ್‍ ಸಿಹೆಚ್‍ ಅಧಿಕಾರಿ ಡಾ.ನಾಗರಾಜ ನಾಯಕ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ ಮೊದಲ ಡೋಸ್ ಪಡೆದು ನಿಗದಿತ ಅವಧಿ ಮುಗಿದವರು ತಮ್ಮ ಗುರುತಿನ ಚೀಟಿ ತೋರಿಸಿ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

Nanjappa Hospital Advertisement

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment