ಶಿವಮೊಗ್ಗ ಲೈವ್
ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ (University) 2025–26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಸೆ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್, ಏನಿದು ರ‍್ಯಾಂಕಿಂಗ್? ವಿವಿ ಪಡೆದ ಅಂಕಗಳೆಷ್ಟು?
applications for kuvempu university
