ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರತಿಷ್ಠಿತ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ (Admission) ಆರಂಭವಾಗಿದೆ. ಡೊನೇಷನ್ ಇಲ್ಲದೆ ಬಿ.ಕಾಂ ಪದವಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ಕಾಲೇಜು ಪ್ರಾಂಶುಪಾಲ ಘನಶ್ಯಾಮ ತಿಳಿಸಿದ್ದಾರೆ.
ಎಟಿಎನ್‌ಸಿಸಿ ಸಂಜೆ ಕಾಲೇಜಿನಲ್ಲಿ ನುರಿತ ಅಧ್ಯಾಪಕರಿಂದ ಸಿ.ಎ, ಐಎಎಸ್, ಐಬಿಪಿಎಸ್ ಪರೀಕ್ಷೆಗಳ ಕುರಿತು ಮಾಹಿತಿ ದೊರೆಯಲಿದೆ. ವಿದ್ಯಾರ್ಥಿ ವೇತನದ ಸೌಲಭ್ಯವಿದೆ. ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲೈಬ್ರರಿ, ಆಡಿಯೋ ವಿಷುಯಲ್ ಸಭಾಂಗಣ, ಸ್ಪರ್ಧಾತ್ಮಕ ಪರೀಕ್ಷಗಳ ಮಾಹಿತಿ, ಕಾಲೇಜು ಆವರಣದಲ್ಲಿ ಸಿಸಿಟಿವಿ ಸೌಲಭ್ಯವಿದೆ.
ಎಟಿಎನ್‌ಸಿಸಿಯ ಸಂಜೆ ಕಾಲೇಜು ಸೇರಲು ಇಚ್ಛಿಸುವವರು 9844665591, 7204302838, 9844463366 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






