ಎಟಿಎನ್‌ಸಿಸಿ ಸಂಜೆ ಕಾಲೇಜಿಗೆ ದಾಖಲಾತಿ ಆರಂಭ, ಏನೆಲ್ಲ ಸೌಲಭ್ಯವಿದೆ?

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರತಿಷ್ಠಿತ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ (Admission) ಆರಂಭವಾಗಿದೆ. ಡೊನೇಷನ್‌ ಇಲ್ಲದೆ ಬಿ.ಕಾಂ ಪದವಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ಕಾಲೇಜು ಪ್ರಾಂಶುಪಾಲ ಘನಶ್ಯಾಮ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 35 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಟಿಎನ್‌ಸಿಸಿ ಸಂಜೆ ಕಾಲೇಜಿನಲ್ಲಿ ನುರಿತ ಅಧ್ಯಾಪಕರಿಂದ ಸಿ.ಎ, ಐಎಎಸ್‌, ಐಬಿಪಿಎಸ್‌ ಪರೀಕ್ಷೆಗಳ ಕುರಿತು ಮಾಹಿತಿ ದೊರೆಯಲಿದೆ. ವಿದ್ಯಾರ್ಥಿ ವೇತನದ ಸೌಲಭ್ಯವಿದೆ. ಕಂಪ್ಯೂಟರ್‌ ಲ್ಯಾಬ್‌, ಡಿಜಿಟಲ್‌ ಲೈಬ್ರರಿ, ಆಡಿಯೋ ವಿಷುಯಲ್‌ ಸಭಾಂಗಣ, ಸ್ಪರ್ಧಾತ್ಮಕ ಪರೀಕ್ಷಗಳ ಮಾಹಿತಿ, ಕಾಲೇಜು ಆವರಣದಲ್ಲಿ ಸಿಸಿಟಿವಿ ಸೌಲಭ್ಯವಿದೆ.

ಎಟಿಎನ್‌ಸಿಸಿಯ ಸಂಜೆ ಕಾಲೇಜು ಸೇರಲು ಇಚ್ಛಿಸುವವರು 9844665591, 7204302838, 9844463366 ಮೊಬೈಲ್‌ ನಂಬರ್‌ಗಳನ್ನು ಸಂಪರ್ಕಿಸಬಹುದು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Atncc-college-shimoga

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment