ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 ಮಾರ್ಚ್ 2022
ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪ್ರಕಟಿಸಿದ ಪ್ರಕರಣದ ಆಂತರಿಕ ತನಿಖೆಗೆ ಕುವೆಂಪು ವಿಶ್ವವಿದ್ಯಾಲಯವು ಸಮಿತಿ ರಚನೆ ಮಾಡಿದೆ. ಈ ಮಧ್ಯೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಸಚಿವೆ ಜಿ.ಅನುರಾಧ ಅವರು, ಸಹ್ಯಾದ್ರಿ ಕಾಲೇಜು ಬಿಸಿಎ ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ವಿದ್ಯಾರ್ಥಿಯೊಬ್ಬ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ಇನ್ನು, ಸಹ್ಯಾದ್ರಿ ಕಾಲೇಜಿನಲ್ಲಿ ಒಂದು ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಕೂಲಂಕಷವಾಗಿ ಪರಿಶೀಲನೆ ನಡೆಸಲಿದೆ. ಆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಸಿಂಡಿಕೇಟ್ ಸದಸ್ಯರು, ವಿವಿ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















