ತರಗತಿಗೆ ಬಂದವರಿಗೆ ಸಿಕ್ತು ಇಂಜೆಕ್ಷನ್, ಹೇಗಿತ್ತು ಮೊದಲ ದಿನದ ಪದವಿ ಕ್ಲಾಸ್? ಶೇ.40ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದೇಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜುಲೈ 2021

ನಾಲ್ಕು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನಾರಂಭವಾಗಿದೆ. ಮೊದಲ ದಿನ ಶೇ.60ರಷ್ಟು ಹಾಜರಾತಿ ಇತ್ತು.

ಕರೋನಾ ಲಾಕ್‍ ಡೌನ್ ಹಿನ್ನೆಲೆ ಪದವಿ ಕಾಲೇಜುಗಳು ಬಂದ್ ಆಗಿದ್ದವು. ನಾಲ್ಕು ತಿಂಗಳ ಬಳಿಕ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ತರಗತಿಗಳಲ್ಲಿ ಪಾಠಗಳು ಶುರುವಾಗಿದೆ.

ಹೇಗಿತ್ತು ಮೊದಲ ದಿನ?

ಜಿಲ್ಲೆಯಲ್ಲಿ 8 ಅನುದಾನಿತ ಕಾಲೇಜು, 16 ಸರ್ಕಾರಿ ಪದವಿ ಕಾಲೇಜು, 60ಕ್ಕೂ ಅಧಿಕ ಖಾಸಗಿ ಕಾಲೇಜುಗಳಿವೆ. ಅನುದಾನಿತ ಕಾಲೇಜುಗಳಲ್ಲಿ 6,552 ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ 13,531 ವಿದ್ಯಾರ್ಥಿಗಳು, ಖಾಸಗಿ ಕಾಲೇಜಿನಲ್ಲಿ 40 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಶೇ.60ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.

ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಮಾಸ್ಕ್ ಕಡ್ಡಾಯವಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು. ಸ್ಯಾನಿಟೈಸರ್ ಬಳಕೆಯು ಇತ್ತು.

182529073 1162171164262792 3484081832808363064 n.jpg? nc cat=104&ccb=1 3& nc sid=730e14& nc ohc=E8c q0o65T8AX86ayOA&tn=XgSJ3kUX1No5RJvs& nc ht=scontent.fixe1 1

ಕುವೆಂಪು ವಿವಿ ತರಗತಿ ಶುರು

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ತರಗತಿಗಳು ಪುನಾರಂಭವಾಗಿವೆ. ಕೋವಿಡ್ ಮಾರ್ಗಸೂಚಿ ಅನ್ವಯ ತರಗತಿ ಆರಂಭಿಸಲಾಯಿತು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‍, ಕಡೂರು ಮತ್ತು ಚಿಕ್ಕಮಗಳೂರಿನ ಪಿಜಿ ಸೆಂಟರ್‍ಗಳಲ್ಲಿ ತರಗತಿ ನಡೆದವು. ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳಿಗೆ ಪ್ರವೇಶ ದ್ವಾರದಲ್ಲೇ ಸ್ಯಾನಿಟೈಸ್ ಮಾಡಲಾಯಿತು. ಮೊದಲ ಡೋಸ್ ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.

ಶೇ.40 ವಿದ್ಯಾರ್ಥಿಗಳು ಗೈರು, ಕಾರಣವೇನು?

ಪದವಿ ಕಾಲೇಜುಗಳಿಗೆ ಶೇ.40ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ. ತರಗತಿಗೆ ಬರುವ ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯವಿತ್ತು. ಲಸಿಕೆ ಸಿಗದ ಕಾರಣ ಕೆಲವರು ಗೈರಾಗಿದ್ದರು. ಇನ್ನು, ಗ್ರಾಮೀಣ ಭಾಗದಲ್ಲಿ ಬಸ್ ಸಂಪರ್ಕ ವ್ಯವಸ್ಥೆ ಇನ್ನೂ ಸರಿಯಾಗಿಲ್ಲ. ಹಾಗಾಗಿ ಹಲವರು ಕಾಲೇಜಿಗೆ ತಲುಪಲು ಸಾಧ್ಯವಾಗದೆ ಇರಬಹುದು.

ಲಾಕ್ ಡೌನ್ ನಂತರ ಶಿಕ್ಷಣ ಕ್ಷೇತ್ರ ನಿಧಾನಕ್ಕೆ ಹಳಿಗೆ ಬರುತ್ತಿದೆ. ಇದು ತುಸು ಸಮಾಧಾನಕರ ಸಂಗತಿಯಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment