ಇವತ್ತು ಡಿವಿಎಸ್ ಸಂಜೆ ಕಾಲೇಜು ಹಳೆ ವಿದ್ಯಾರ್ಥಿಗಳ ವಿಶೇಷ ಸಭೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 11 ಜೂನ್ 2022

ಡಿವಿಎಸ್ ಸಂಜೆ ಕಾಲೇಜು ಮತ್ತೆ ಮುಚ್ಚುವ ಭೀತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಸಂಘ ರಚನೆಗೆ ಮುಂದಾಗಿದ್ದಾರೆ. ಅಲ್ಲದೆ ಹೋರಾಟಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಪೂರ್ವಭಾವಿ ಸಭೆ ಆಯೋಜನೆ ಮಾಡಲಾಗಿದೆ.

Shimoga Nanjappa Hospital

ಜೂನ್ 11ರಂದು ಸಂಜೆ 7 ಗಂಟೆಗೆ ಹಳೆ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ. ಹಳೆ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ- ಸಹಕಾರ ನೀಡಬೇಕು ಎಂದು ವಿನಂತಿಸಲಾಗಿದೆ.

ಮಾಹಿತಿಗೆ 94481 38183, 93533 14090 ಮೊಬೈಲ್ ನಂಬರ್ ಸಂಪರ್ಕಿಸಬಹುದು.

ಇದನ್ನೂ ಓದಿ – ಕೊನೆಗೂ ಕುವೆಂಪು ವಿವಿ ಘಟಿಕೋತ್ಸವಕ್ಕೆ ದಿನಾಂಕ ನಿಗದಿ, ಇತಿಹಾಸದಲ್ಲೇ ಮೊದಲು ಈ ರೀತಿಯ ಘಟಿಕೋತ್ಸವ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment