ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಎಲ್ಕೆಜಿ, ಯುಕೆಜಿಗೆ ಶಿಕ್ಷಕರು ಬೇಕು
EDUCATION NEWS : ಶಿವಮೊಗ್ಗದ ಬಿ.ಹೆಚ್.ರಸ್ತೆಯ ಜಿಎಂಹೆಚ್ಪಿಎಸ್ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಶಿಕ್ಷಕರ ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ : ಬಿ.ಎ/ ಬಿಎಸ್ಸಿ / ಬಿ.ಕಾಂ ಜೊತೆಗೆ ಪಿಪಿಟಿಸಿ, ಡಿ.ಎಡ್, ಬಿ.ಎಡ್. ಇಂಗ್ಲೀಷ್ ಭಾಷೆ ಕಡ್ಡಾಯ ಗೊತ್ತಿರಬೇಕು. ಒಂದು ವರ್ಷದ ಅನುಭವ ಬೇಕು. 40 ವರ್ಷಕ್ಕಿಂತಲು ಕಡಿಮೆ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9449129698
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |