ಶಿವಮೊಗ್ಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | ಕಾನೂನು ಕಾಲೇಜಿನಲ್ಲಿ ರಕ್ತದಾನ | ತರಗತಿ ಬಹಿಷ್ಕಾರದ ಎಚ್ಚರಿಕೆ ನೀಡಿದ ಎಸ್‌ಡಿಎಂಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಕಾನೂನು ಕಾಲೇಜಿನಲ್ಲಿ ರಕ್ತದಾನ ಶಿಬಿರ

blood-donation

EDUCATION NEWS : ಶಿವಮೊಗ್ಗದ ಸಿ.ಬಿ.ಆರ್‌ ರಾಷ್ಟ್ರೀಯ ಕಾನೂನು ಕಾಲೇಜು ಮತ್ತು ಸೆಂಟರ್‌ ಫಾರ್‌ ಪೋಸ್ಟ್‌ ಗ್ರಾಜುಯೇಟ್‌ ಸ್ಟಡೀಸ್‌ ಇನ್‌ ಲಾ ಸಂಸ್ಥೆ ವತಿಯಿಂದ ಕಾನೂನು ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ದಿವಂಗತ ಪ್ರೊ. ಜಿ.ಆರ್‌.ಜಗದೀಶ್‌ ಅವರ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ನಡೆಸಲಾಯಿತು. ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ಸುಮಾರು 50 ಮಂದಿ ರಕ್ತದಾನ ಮಾಡಿದರು. ಸಿಮ್ಸ್‌ನ ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ಲಕ್ಷ್ಮಿ ಶಿಬಿರಕ್ಕೆ ಚಾಲನೆ ನೀಡಿದರು. ಡಾ. ಬಿ.ಸಿ.ಬಸಪ್ಪ, ಡಾ. ಕಾಂತರಾಜ, ಡಾ. ಆದರ್ಶ, ಅನುಪಮಾ, ಕಾನೂನು ಕಾಲೇಜು ಪ್ರಾಂಶುಪಾಲರಾದ ಡಾ. ಎ.ಅನಲ ಅಧ್ಯಕ್ಷತೆ ವಹಿಸಿದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment