ಶಿವಮೊಗ್ಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | ಕಾನೂನು ಕಾಲೇಜಿನಲ್ಲಿ ರಕ್ತದಾನ | ತರಗತಿ ಬಹಿಷ್ಕಾರದ ಎಚ್ಚರಿಕೆ ನೀಡಿದ ಎಸ್‌ಡಿಎಂಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಫೆ.10ರೊಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ತರಗತಿ ಬಹಿಷ್ಕಾರ

EDUCATION NEWS : ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗುಡೇಕೇರಿ ಸರ್ಕಾರಿ ಪ್ರೌಢಶಾಲೆಯ ನಿವೇಶನ ಒತ್ತುವರಿಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಫೆ.12ರಂದು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸುವುದಾಗಿ ಶಾಲಾಭಿವೃದ್ಧಿ ಸಮಿತಿ ಎಚ್ಚರಿಸಿದೆ. ಫೆ.10ರೊಳಗೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ವಿದ್ಯಾರ್ಥಿಗಳು, ಪಾಲಕರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರ ನೆರವಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದಾಗಿ ಸಮಿತಿ ಅಧ್ಯಕ್ಷ ಎಂ.ಜಿ. ಸುರೇಶ್ ತಿಳಿಸಿದ್ದಾರೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment