ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ, ಪ್ರಮಾಣ ಪತ್ರ ಕುರಿತು ಮಹತ್ವದ ಪ್ರಕಟಣೆ

ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯವು 35ನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಪ್ರಮಾಣ ಪತ್ರಕ್ಕಾಗಿ ಆಹ್ವಾನಿಸಿದ್ದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ (deadline) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ಶಿಕ್ಷಕಿಗೆ ಮೀಶೋ ಶಾಪಿಂಗ್‌ ಹೆಸರಲ್ಲಿ ವಂಚನೆ

Kuvempu-University

ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಏಪ್ರಿಲ್‌ 24 ಕೊನೆಯ ದಿನ. ದಂಡ ಶುಲ್ಕ ₹100 ಜತೆಗೆ ಅರ್ಜಿ ಸಲ್ಲಿಸಲು ಏ.26 ಹಾಗೂ ದಂಡ ಶುಲ್ಕ ₹200 ಜೊತೆಗೆ ಅರ್ಜಿ ಸಲ್ಲಿಸಲು ಏ.27 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಕುಲಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment