COLLEGE NEWS | ಗಣರಾಜ್ಯೋತ್ಸವ ಪರೇಡ್, ಪ್ರಧಾನಿ ನಿವಾಸದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಗೆ ಸನ್ಮಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಎಟಿಎನ್‍ಸಿ ಕಾಲೇಜು ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್‍ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಅನ್ನಪೂರ್ಣ ಕಾಮತ್ ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವತಿಯಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದರು. ಪ್ರತಿ ಭಾರಿ 160 ವಿದ್ಯಾರ್ಥಿಗಳು ಪರೇಡ್‍ನಲ್ಲಿ ಭಾಗವಹಿಸುತ್ತಿದ್ದರು. ಕೋವಿಡ್ ಕಾರಣದಿಂದಾಗಿ ಈ ಭಾರಿ 80 ವಿದ್ಯಾರ್ಥಿಗಳು ಮಾತ್ರ ಪಾಲ್ಗೊಂಡಿದ್ದರು.

30 ವರ್ಷದ ಬಳಿಕ

ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಎಟಿಎನ್‍ಸಿ ಕಾಲೇಜು ಪ್ರಾಂಶುಪಾಲ ಹೆಚ್.ಎಂ.ಸುರೇಶ್, 30 ವರ್ಷದ ಬಳಿಕ ಎಟಿಎನ್‍ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಂಡಿದ್ದಾರೆ. ಈ ಅವಕಾಶ ಲಭಿಸಿರುವುದು ನಮಗೆ ಹೆಮ್ಮೆ ಅನಿಸಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ  ಅವರು ಭಾಗಹಿಸಿದ್ದಾರೆ ಎಂದರು.

ಇದನ್ನೂ ಓದಿ | ರಾಜಪಥದಲ್ಲಿ ಕರ್ನಾಟಕದ ಸ್ಥಬ್ಧಚಿತ್ರಕ್ಕೆ ಜೀವ ತುಂಬಿದ ಶಿವಮೊಗ್ಗ ರಂಗಾಯಣದ ಕಲಾವಿದರು

ಪ್ರೊ. ಜಗದೀಶ್, ಪ್ರೊ. ಕೆ.ಎಂ.ನಾಗರಾಜ್, ಕನ್ನಡ ವಿಭಾಗದ ಉಪನ್ಯಾಶಕ ಪ್ರವೀಣ್ ಬಿ.ಎನ್. ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

147398767 1324301124597971 3655374926618037051 o.jpg? nc cat=103&ccb=2& nc sid=730e14& nc ohc=vVC2n8CVPmoAX9X J27& nc ht=scontent.fblr4 2

146186263 1324301117931305 8989917890940552960 o.jpg? nc cat=108&ccb=2& nc sid=730e14& nc ohc=e5rrEbIYC3EAX9RFTai& nc ht=scontent.fblr4 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment