ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ, ಮೊದಲ ದಿನ ಇನ್ನೂರಕ್ಕು ಹೆಚ್ಚು ಅಭ್ಯರ್ಥಿಗಳು ಗೈರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಸುಸೂತ್ರವಾಗಿ ನಡೆಯಿತು. ಶಿವಮೊಗ್ಗದಲ್ಲಿ 21, ಭದ್ರಾವತಿಯಲ್ಲಿ 5 ಹಾಗೂ ಸಾಗರದಲ್ಲಿ 3 ಸೇರಿ ಜಿಲ್ಲೆಯಲ್ಲಿ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಮೊದಲ ದಿನ ಭೌತ ವಿಜ್ಞಾನ ಹಾಗೂ ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆದಿದ್ದು, ಭೌತ ವಿಜ್ಞಾನ  ವಿಷಯಕ್ಕೆ 9,511 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,215 ಜನ ಪರೀಕ್ಷೆ ಬರೆದರು. 296 ವಿದ್ಯಾರ್ಥಿಗಳು ಗೈರಾಗಿದ್ದರು. ರಸಾಯನ ವಿಜ್ಞಾನ ವಿಷಯಕ್ಕೆ ಒಟ್ಟು 9,511 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,214 ಜನ ಪರೀಕ್ಷೆ ಬರೆದರು. 297 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.

ಇವತ್ತು ಗಣಿತ ಹಾಗೂ ಜೀವ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment