ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಪಾಸ್, ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಖುದ್ದಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Just-Mahithi-Update-Shimoga-News

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9448722232/ 9449775239 ಗಳನ್ನು ಸಂಪರ್ಕಿಸುವುದು ಎಂದು ತಿಳಿಸಲಾಗಿದೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.