ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHANKARAGHATTA : ಐಎಎಸ್‌ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು.

ಈಚೆಗಷ್ಟೆ ಪ್ರೊ. ಕಣ್ಣನ್‌ ನೇಮಕವಾಗಿತ್ತು

ಇತ್ತೀಚೆಗಷ್ಟೆ ಕುವೆಂಪು ವಿವಿಯ ಕುಲಸಚಿವರಾಗಿ (Registrar)  ಪ್ರೊ. ಪಿ.ಕಣ್ಣನ್‌ ಅವರು ನೇಮಿಸಲಾಗಿತ್ತು. ಜು.28ರಂದು ಪ್ರೊ. ಕಣ್ಣನ್‌ ಅವರು ಅಧಿಕಾರ ವಹಿಸಿಕೊಂಡಿದ್ದರು. ಉಪನ್ಯಾಸಕರೊಬ್ಬರನ್ನು ಕುಲಸಚಿವ ಸ್ಥಾನಕ್ಕೆ ನೇಮಕ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ ಕುಲಸಚಿವರನ್ನು ದಿಢೀರ್‌ ಬದಲಾವಣೆ ಮಾಡಿದ್ದು ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ಕೆಎಎಸ್‌ ಅಧಿಕಾರಿಯನ್ನು ಕುಲುಸಚಿವರನ್ನಾಗಿ ನೇಮಿಸಲಾಗುತ್ತಿತ್ತು.3

ಇದನ್ನೂ ಓದಿ – ವೆರೈಟಿ ಡ್ರೆಸ್‌, ಬಗೆಬಗೆ ಸ್ಟೈಲ್‌, ಶಿವಮೊಗ್ಗದಲ್ಲಿ ಜೋರಿತ್ತು ವಿಜ್ಞಾನ ವಿದ್ಯಾರ್ಥಿಗಳ ಟ್ರೆಡೀಷನಲ್‌ ಡೇ ಸೆಲಬ್ರೇಷನ್‌

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment