ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JUNE 2024
SHIMOGA : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (UNIVERSITY) 2024ನೇ ಸಾಲಿನ ಪದವಿ, ಸ್ನಾತಕ ಪದವಿ ಮತ್ತು ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಗ್ನೊ ಜಾಲತಾಣ ಸಂಪರ್ಕಸಿಬಹುದು. ಅಥವಾ ಶಿವಮೊಗ್ಗ ಡಿವಿಎಸ್ ಕಾಲೇಜಿನಲ್ಲಿ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಬಹುದು. ಕಚೇರಿ ಅವಧಿಯಲ್ಲಿ 9663568076 ಈ ನಂಬರಿಗೆ ಸಂಪರ್ಕಿಸಬಹುದು ಎಂದು ವಿವಿ ಸಮನ್ವಯಕಾರರ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















