JNN ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನ ಅಂತಾರಾಷ್ಟ್ರೀಯ ಸಮ್ಮೇಳನ, ಏನೆಲ್ಲ ಚರ್ಚೆಯಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು, ಇನ್ ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ ಸಂಸ್ಥೆಯ ಮಂಗಳೂರು ಉಪ ವಿಭಾಗದ ವತಿಯಿಂದ ಎರಡು ದಿನ ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್ ನಾವೀನ್ಯ ತಂತ್ರಜ್ಞಾನ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ  (INTERNATIONAL CONFERENCE) ಆಯೋಜಿಸಲಾಗಿದೆ ಎಂದು ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಕೆ.ನಾಗೇಂದ್ರ ಪ್ರಸಾದ್ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಕೆ.ನಾಗೇಂದ್ರ ಪ್ರಸಾದ್ ಅವರು, ಅ.14 ಮತ್ತು 15ರಂದು ಜೆಎನ್ಎನ್ ಕಾಲೇಜಿನ ಎಂಬಿಎ / ಎಂಸಿಎ ಆಡಿಟೋರಿಯಂನಲ್ಲಿ ಸಮ್ಮೇಳನ ನಡೆಯಲಿದೆ. ಎಲೆಕ್ಟ್ರಿಕಲ್ ಸರ್ಕಿಟ್ ರೊಬೊಟಿಕ್ಸ್, ವಿಎಲ್ಎಸ್ಐ ನಂತಹ ಅನೇಕ ವಿಷಯಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ. ತಾಂತ್ರಿಕ ಪರಿಣತರು, ಉದ್ಯಮಿಗಳು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ. ಸಂಶೋಧನಾರ್ಥಿಗಳು ಪ್ರಬಂಧ ಮಂಡಿಸಲಿದ್ದಾರೆ ಎಂದರು.

(INTERNATIONAL CONFERENCE)

ಏನೆಲ್ಲ ಚರ್ಚೆ ನಡೆಯಲಿದೆ?

ಅ.14ರಂದು ಬೆಳಗ್ಗೆ 10 ಗಂಟೆಗೆ ಸಮ್ಮೇಳನಕ್ಕೆ (INTERNATIONAL CONFERENCE) ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಸಿಡಿಎಸಿಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್.ಡಿ.ಸುದರ್ಶನ್ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಅವರು ಉಪಸ್ಥಿತರಿರಲಿದ್ದಾರೆ. ಡಿಜಿಟಲ್ ಸೊಸೈಟಿ ಮತ್ತು ಕಮ್ಯೂನಿಕೇಷನ್ ವಿಚಾರವಾಗಿ ಡಾ. ಎಸ್.ಡಿ.ಸುದರ್ಶನ್ ಅವರು ಉದ್ಘಾಟನ ನುಡಿಗಳನ್ನಾಡಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ

ಎರಡು ದಿನ ನಾಲ್ಕು ಪ್ರಮುಖ ವಿಚಾರಗಳ ಕುರಿತು ಪರಿಣತರು ವಿಷಯ ಮಂಡಿಸಲಿದ್ದಾರೆ. ಅ.15ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬೆಂಗಳೂರಿನ ಐಐಎಸ್’ಸಿ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ಡಾ. ಎ.ಜಿ.ರಾಮಕೃಷ್ಣನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಣಿಪಾಲ್ ಡಾಟ್ ನೆಟ್ ಸಂಸ್ಥೆಯ ನಿರ್ದೇಶಕ ಡಾ. ಯು.ಸಿ.ನಿರಂಜನ್ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಇಲ್ಲಿ ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಅಕ್ಕಪಕ್ಕ ಅಲ್ಲಲ್ಲಿ ಡಾಂಬಾರ್ ಹಾಕಿದ್ದಾರೋ?

ಸುದ್ದಿಗೋಷ್ಟಿಯಲ್ಲಿ ಸಮ್ಮೇಳನದ ಸಂಘಟನಾ ಮುಖ್ಯಸ್ಥರಾದ ಡಾ. ಮಂಜುನಾಥ್, ಡಾ.ಎಸ್.ವಿ.ಸತ್ಯನಾರಾಯಣ, ಎನ್ಇಎಸ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿಯ ವಿವಿಧೆಡೆ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ, ಮಾಲೀಕರಿಗೆ ದಂಡ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 13, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment