ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 28 JULY 2023
SHIMOGA : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ (Rank) ಪಡೆದಿದ್ದಾರೆ.

ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ. ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಕುವೆಂಪು ವಿಶ್ವವಿದ್ಯಾಲಯಕ್ಕೆ ನೂತನ ಕುಲಸಚಿವ, ಇವತ್ತು ಅಧಿಕಾರ ಸ್ವೀಕಾರ
.jpeg)
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














