ಶಿವಮೊಗ್ಗ ನಗರದ 11 ಕಾಲೇಜಿನಲ್ಲಿ ಭಾನುವಾರ ಕೆಸೆಟ್ ಪರೀಕ್ಷೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHANKARAGATTA NEWS | 26 ಸೆಪ್ಟಂಬರ್ 2020

ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ, ಕೆಸೆಟ್-2020 (KSET-2020) ಪರೀಕ್ಷೆಯು, ಸೆಪ್ಟೆಂಬರ್ 27ರಂದು ನಡೆಯಲಿದೆ. ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ 11 ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ನಗರದ 11 ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಅಭ್ಯರ್ಥಿಗಳು ಪ್ರವೇಶ ಪತ್ರ, ಭಾವಚಿತ್ರವುಳ್ಳ ಗುರುತಿನ ಪತ್ರ ಹಾಗೂ ಕೋವಿಡ್-19 ಸಂಬಂಧ ಮುನ್ನೆಚ್ಚರಿಕೆಯೊಂದಿಗೆ ಹಾಜರಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕೆಸೆಟ್ ಸಂಯೋಜನಾಧಿಕಾರಿ‌ ಪ್ರೊ. ರಾಜೇಶ್ವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರದ ಮಾಹಿತಿ ಹಾಗೂ ಇತರೆ ವಿವರಗಳಿಗೆ ಮೈಸೂರು ವಿಶ್ವವಿದ್ಯಾಲಯ ಕೆ-ಸೆಟ್ ವೆಬ್‌ಸೈಟ್ ಅಥವಾ ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment