ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವವು (Convocation) ಜ.22ರಂದು ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನ ಬಸವಸಭಾ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ರಾಜ್ಯಪಾಲರು, ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






